Posts Slider

ಹುಬ್ಬಳ್ಳಿ- ಧಾರವಾಡ ನಗರ, ತಾಲೂಕು ಶಾಲೆಗಳು ನಾಳೆಯಿಂದ ಬಂದ್..

1 min read
Spread the love

ಧಾರವಾಡ: ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಮತ್ತು ಈ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸುದ್ದಾರೆ.


Spread the love

Leave a Reply

Your email address will not be published. Required fields are marked *