Posts Slider

Karnataka Voice

Latest Kannada News

ಕುಸುಗಲ್ ಬಳಿ ಹಳ್ಳಕ್ಕೆ ಬಿದ್ದ ಬಸ್: ಪ್ರಾಣ ಉಳಿಸಿಕೊಳ್ಳಲು ಪರದಾಟ…!

1 min read
Spread the love

ಹುಬ್ಬಳ್ಳಿ: ಬ್ಯಾಹಟ್ಟಿಯಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿರ್ಲಕ್ಷ್ಯದಿಂದ ಹಳ್ಳಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳಲು ಪರದಾಡಿದ್ದಾರೆ.

ಎಕ್ಸಕ್ಲೂಸಿವ್ ವೀಡಿಯೋ..

https://www.facebook.com/100045805057267/videos/545061253226896/

ಬಸ್ಸಿನಲ್ಲಿ ಸುಮಾರು 50ಕ್ಕೂಹೆಚ್ಚು ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಅಲ್ಪ  ಪ್ರಮಾಣದಲ್ಲಿ ಗಾಯಗಳಾಗಿವೆ. ಬಸ್ಸಿನ ಪಾಟಾ ಕಟ್ ಆದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.


Spread the love

Leave a Reply

Your email address will not be published. Required fields are marked *