Posts Slider

Karnataka Voice

Latest Kannada News

ಅಪರಾಧ

ಘಟನೆಯಲ್ಲಿ ಶ್ರೀನಿವಾಸ ಜೋಗಣ್ಣನವರ ಎಂಬ 19 ವರ್ಷದ ಯುವಕ ಸಾವಿಗೀಡಾಗಿದ್ದು, ರಾಜು ಫಕ್ಕೀರಪ್ಪ ರಂಗಣ್ಣನವರ ತೀವ್ರವಾಗಿ ಗಾಯಗೊಂಡಿದ್ದಾನೆ. ನವಲಗುಂದ: ತಾಲೂಕಿನ ಅಮರಗೋಳ ಗ್ರಾಮದ ಬಳಿ ಬೈಕ್ ಸವಾರರಿಬ್ಬರು...

ಯಾದಗಿರಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದು ಬಂದ ಮಠದ ಭಕ್ತರೋರ್ವರಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣವೊಂದು, ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಲಾಗಿದೆ....

1 min read

ಬೆಂಗಳೂರು: ರಾಜ್ಯ ಸರಕಾರ 86 ಪೊಲೀಸ್ ಇನ್ಸಪೆಕ್ಟರುಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹುಬ್ಬಳ್ಳಿಯ ಮೂರು ಠಾಣೆಗಳ ಇನ್ಸಪೆಕ್ಟರುಗಳ ವರ್ಗಾವಣೆಯಾಗಿದ್ದು, ಇಲ್ಲಿದ್ದವರೇ ಬೇರೆ ಬೇರೆ ಠಾಣೆಗಳಿಗೆ ಮರಳಿದ್ದಾರೆ....

ಹುಬ್ಬಳ್ಳಿ: ಗೆಳೆಯರೊಂದಿಗೆ ಕಾರವಾರ ಮತ್ತು ಗೋವಾಗೆ ಪ್ರವಾಸಕ್ಕೆ ಹೊರಟಿದ್ದ ಸಮಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಿಮ್ಸನ ವೈಧ್ಯ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ...

ಹುಬ್ಬಳ್ಳಿ: ಪಡಿತರ ಅಕ್ಕಿಯನ್ನ ಸಾಗಾಟ ಮಾಡುತ್ತಿದ್ದ ಬೃಹತ್ ಲಾರಿಯೊಂದನ್ನ ಪೊಲೀಸರು ದಾಳಿ ಮಾಡಿ, ಪತ್ತೆ ಹಚ್ಚಿದ್ದು ದೊಡ್ಡದೊಂದು ಜಾಲದ ಬಗ್ಗೆ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಹುಬ್ಬಳ್ಳಿಯ ಕಸಬಾಪೇಟೆ...

1 min read

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ಮಲ್ಲಿಕಾ ಹೊಟೇಲ್ ಬಳಿ‌ ಬೈಕ್ ನಲ್ಲಿ ಬರುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ ಮೂವರು ಆರೋಪಿಗಳನ್ನ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ....

1 min read

ಹುಬ್ಬಳ್ಳಿ: ಅವಳಿನಗರದಲ್ಲಿ ರಸ್ತೆ ಸಂಚಾರ ನಿಯಮಗಳನ್ನ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ ಡಿಸಿಪಿ ಬಸರಗಿ ಅವರು ಇಂದು ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ರಸ್ತೆಗಿಳಿದಿದ್ದರು. https://www.youtube.com/watch?v=5WD6Euu4wc8...

ಧಾರವಾಡ: ಹೊಸದಾಗಿ ಬೈಕ್ ತೆಗೆದುಕೊಂಡು ಖುಷಿಯಲ್ಲಿ ಬೈಕ್ ಚಲಾಯಿಸುತ್ತಿದ್ದ ಸಮಯದಲ್ಲಿ ಬೈಕಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು, ಹುಬ್ಬಳ್ಳಿಯ ಕಿಮ್ಸಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು,...

ಧಾರವಾಡ: ಕಾರಾಗೃಹದಲ್ಲಿದ್ದ ಆರೋಪಿಯನ್ನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದಾಗ ಮನೆಗಳ್ಳತನ ಮಾಡಿದ ಪ್ರಕರಣವೊಂದು ಬಯಲಿಗೆ ಬಂದ ಘಟನೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ...

1 min read

ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ...