Karnataka Voice

Latest Kannada News

ಮೈಸೂರು

ಕಬ್ಬಿಗೆ ಎಫ್‌ಆರ್‌ಪಿ ನಿಗದಿಗೆ ಆಗ್ರಹ: ಬೇಡಿಕೆ ಈಡೇರದಿದ್ದರೆ ನಾಳೆ ಸಂಜೆಯಿಂದಲೇ ಕರ್ನಾಟಕ ಬಂದ್‌ಗೆ ಶಶಿಕಾಂತ ಗುರೂಜಿ ಎಚ್ಚರಿಕೆ ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು...

ಹುಬ್ಬಳ್ಳಿ: ಕಬ್ಬು ಬೆಳೆಗಾರರ ಜೊತೆ ಮಧ್ಯರಾತ್ರಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಗದೀಶ ಶೆಟ್ಟರ್ ಸೇರಿ ಹಲವರು ಮಾತುಕತೆ ನಡೆಸಿದ್ದು, ಬಹುತೇಕ ಸಕಾರಾತ್ಮಕವಾಗಿ ನಡೆದಿದೆ. ಈ ಕುರಿತು...

ಕಬ್ಬಿನ ದರ ಹೆಚ್ಚಳಕ್ಕೆ ರೈತರ ಪಟ್ಟು: ನಾಳೆಯೂ ರಾಷ್ಟ್ರೀಯ ಹೆದ್ದಾರಿ ಬಂದ್ ಎಚ್ಚರಿಕೆ ‘ರೈತರೇ ವಿಶ್ವಗುರು’ ಎಂದು ಘರ್ಜಿಸಿದ ಮಹಿಳೆ; ದರ ಹೆಚ್ಚಳವಾಗದಿದ್ದರೆ ಹೋರಾಟ ತೀವ್ರ ಧಾರವಾಡ:...

ದೆಹಲಿ ಸಭೆ ವಿಫಲ: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಚೂನಪ್ಪ ಪೂಜಾರಿ ಕರೆ ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ,...

ಧಾರವಾಡ: ನಗರದಲ್ಲಿ ಸಾರ್ವಜನಿಕರ ನಿದ್ದೆಗೆಡಿಸಿ, ಸತತ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ರೌಡಿ ಶೀಟರ್ ಹ್ಯಾರಿಸ್ ಪಠಾಣನನ್ನ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಗುಂಡಾ ಕಾಯ್ದೆಯಡಿ (Goonda Act)...

​ಮಂಡ್ಯದ ಮಣ್ಣಿನ ಮಗ ಈಗ ಕರ್ನಾಟಕದ ಬಿಗ್ ಬಾಸ್: 'ನಲ್ಲಿಮೂಳೆ' ಖ್ಯಾತಿಯ ಗಿಲ್ಲಿ ನಟರಾಜ್‌ಗೆ ವಿಜಯದ ಪಟ್ಟ..!!! ​ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್...

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ...

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಡ್ಯಾಡ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ...

ಶಿವರಾಜ್‍ಕುಮಾರ್ ಅಭಿನಯದ "ಡ್ಯಾಡ್" ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತು. ಗೀತಾ ಶಿವರಾಜಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಆರಂಭ...

ಆಗಸ್ಟ್ 31ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬ ಯಶಸ್ವಿ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ...

You may have missed