Posts Slider

Karnataka Voice

Latest Kannada News

Day: February 11, 2021

ಹುಬ್ಬಳ್ಳಿ: ನಗರದಲ್ಲಿ ಬೈಕ್ ಕಳ್ಳತನ ಮುಂದುವರೆದಿದ್ದು, ಇದೀಗ ಲಾರಿಯನ್ನೂ ಕದ್ದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಾಹನ ಮಾಲೀಕರು ಜಾಗೃತೆಯಿಂದ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ಅಂಚಟಗೇರಿ ಓಣಿಯ...

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನವನ್ನ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ...

ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಆರ್.ದಿಲೀಪ್ ನಿಷೇಧಾಜ್ಞೆ ಜಾರಿಗೆ ತಂದಿದ್ದು, ಅವರ ಯಥಾವತ್ತ್ ಪ್ರತಿಯನ್ನ ಈ ಕೆಳಗೆ ನಮೂದಿಸಲಾಗಿದೆ ನೋಡಿ.. ಕರ್ನಾಟಕ ವಿಧಾನ...

ಹುಬ್ಬಳ್ಳಿ: ಸಾಮಾಜಿಕ ಜಾಲತಾಣ ಫೇಸ್ ಬುಕ್‌ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್‌ಗಳು ಸದ್ದು ಮಾಡುತ್ತಿವೆ. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ...

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ...

ರಾಯಚೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದ ರಭಸದಲ್ಲೇ ದಾಟಲು ಹೋದ ಮೂವರು, ಚಕ್ಕಡಿ ಸಮೇತ ನೀರಿಲ್ಲಿ ಹೋದ ಘಟನೆ ನಡೆದಿದೆ. ಘಟನೆಯ ದೃಶ್ಯಗಳನ್ನ ನೋಡಿದ್ರೇ...

ಗದಗ: ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುವ ನೆಪದಲ್ಲಿ ಪಬ್ಜಿ ಆಡುತ್ತಿದ್ದ ಯುವಕನಿಗೆ ಮನೆಯವರು ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಕ್ಕೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಧಾರವಾಡ: ಮಾಜಿ ಸಚಿವ ಸಂತೋಷ ಲಾಡ್ ಕಲಘಟಗಿ ಕ್ಷೇತ್ರಕ್ಕೆ ನಾಳೆ ಆಗಮಿಸಲಿದ್ದು, ಅದೇ ದಿನ ಕಿಸಾನ್ ಮಜ್ದೂರ ಬಚಾವೋ ದಿವಸ ಹಾಗೂ ಕಿಸಾನ್ ಮಜ್ದೂರ ಕಾಂಗ್ರೆಸ್ ಸಮಿತಿ...

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ನಿಗದಿಪಡಿಸಿದ ಮಧ್ಯಂತರ ರಜೆಯನ್ನ ರದ್ದುಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, ವಿದ್ಯಾಗಮ ಯೋಜನೆಯನ್ನ ಮುಂದುವರೆಸಿಕೊಂಡು ಹೋಗಬೇಕೆಂದು ಸೂಚನೆ ನೀಡಲಾಗಿದೆ....

ಬೆಂಗಳೂರು: ಕೋವಿಡ್ ಪ್ರಸರಣದ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಧಾವಂತವೂ ಇಲ್ಲ, ನಮಗೆ ಶಾಲೆ ಈಗಲೇ ತೆರೆಯಬೇಕೆಂಬ ಪ್ರತಿಷ್ಠೆಯೂ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್....