Posts Slider

Karnataka Voice

Latest Kannada News

Day: February 11, 2021

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಹತ್ತಿರವಿರುವ ಹಳ್ಳದಲ್ಲಿ ರೈತರೋರ್ವರು ಸಿಲುಕಿಕೊಂಡಿದ್ದು, ಅವರನ್ನ ಹೊರಗೆ ತೆಗೆಯಲು ನೀರಿನ ರಭಸ ಹೆಚ್ಚಾಗಿದ್ದರಿಂದ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ...

ಧಾರವಾಡ-ಗದಗ: ತಾಲೂಕಿನ ಮನಸೂರ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಈಗ ಕೆಲವೇ ನಿಮಿಷಗಳ ಹಿಂದೆ ನಡೆದಿದ್ದು, ಗಾಯಾಳುಗಳನ್ನ...

ಧಾರವಾಡ: ಹುಬ್ಬಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿದ್ದ ಪಿ.ಕೃಷ್ಣಕಾಂತ ಅವರನ್ನ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನ ಮೊದಲಿದ್ದ ಡಿಸಿಪಿ ಹುದ್ದೆಯಲ್ಲೂ ಮುಂದುವರೆಸಿ...

ಧಾರವಾಡ: ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಸಿಲುಕಿಕೊಂಡಿದ್ದ ರೈತನನ್ನ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಜಮೀನಿಗೆ ಕೆಲಸಕ್ಕೆ ಹೋಗಿದ್ದ...

ಕೊರೋನಾ ಸಂದರ್ಭದಲ್ಲಿ ಬಹುತೇಕ ಪದವೀಧರರು ನೌಕರಿ ಕಳೆದುಕೊಂಡಿದ್ದು ನಿರುದ್ಯೋಗಿ ಪದವೀಧರರ ಸಂಖ್ಯೆ ಹೆಚ್ಚಾಗಿದೆ. ಅವರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಪ್ರಸ್ತುತ ಸಂದರ್ಭದಲ್ಲಿ ಸರ್ಕಾರ ನೇಮಕಾತಿ ಮೂಲಕ ಪರಿಸ್ಥಿತಿಯನ್ನು...

ಧಾರವಾಡ: ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಯನ್ನು ನಾನು ಮಾಡಿಸಿದೆ, ನಮ್ಮ ಸಂಘಟನೆಯ ಮನವಿ ಮೇರೆಗೆ ಆಗಿದೆ ಎನ್ನುವ ಮಹಾನ್ ಶಿಕ್ಷಕ, ನೌಕರರ ಪ್ರತಿನಿಧಿಗಳೇ. ವರ್ಗಾವಣೆಯಂತಹ ಪ್ರಕ್ರಿಯೆ ಋತುಮಾನ ಸಹಜವಾದದ್ದು...

ವಿಜಯಪುರ: ಭಾರತೀಯ ಜನತಾ ಪಕ್ಷದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ವಿಜಯಪುರ ಶಾಸಕ ಬಸವನಗೌಡ ಪಾಟೀಲಯತ್ನಾಳ ಮಾತನಾಡಿದ ಹಿನ್ನೆಲೆಯಲ್ಲಿ ಶಿಸ್ತಿನ ಪಕ್ಷದಲ್ಲಿ ನಿರಂತರವಾಗಿ ವಾಕ್ ಸಮರಗಳು ನಡೆಯುತ್ತಲೇ ಇವೆ....

ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವಕನನ್ನ ಕರೆದುಕೊಂಡು ಹೋಗಿ ಕಣ್ಣನ್ನೇ ಕಳೆಯುವ ಹಂತಕ್ಕೆ ಹೋಗಿರುವ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಕಣ್ಣಲ್ಲಿ ರಕ್ತ ಸುರಿಯುತ್ತಿದ್ದಂತೆ ಪೊಲೀಸ್ ಹೊನ್ನಪ್ಪ ಬೇಡವೆಂದರೂ...

ಹುಬ್ಬಳ್ಳಿ: ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ, ಪಶ್ಚಿಮ ಪದವೀಧರರ ಕ್ಷೇತ್ರ ಅತ್ಯಂತ ಪ್ರಜ್ಞಾವಂತರ...

ವಿಜಯಪುರ: ಗುಮ್ಮಟನಗರಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಜಿಲ್ಲಾದ್ಯಂತ ವಿವಿಧ ಕಡೆಗೆ ಬೈಕ್ ಗಳ್ಳತನಗೈದಿರುವ ನಾಲ್ವರು ಆರೋಪಿಗಳನ್ನು...