Posts Slider

Karnataka Voice

Latest Kannada News

Day: February 11, 2021

ಕಲಬುರಗಿ: ಜಿಲ್ಲೆಯ‌ ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಸುಳಿವಿಗಾಗಿ ಯುವಕನೋರ್ವನನ್ನ ವಿಚಾರಣೆಗೊಳಪಡಿಸಿದ್ದ ಇಬ್ಬರು ಪಿಎಸ್ಐಗಳನ್ನ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ....

ಹುಬ್ಬಳ್ಳಿ: ಮೂರು ಸಾವಿರ ಮಠದ ಉನ್ನತ ಸಮಿತಿ ಕೆಎಲ್‌ಇ‌ ಸಂಸ್ಥೆಗೆ ನೀಡಿದ ಭೂಮಿಯ ಬೆಲೆ ಎರಡ್ಮೂರು ಕೋಟಿ ರೂಪಾಯಿ ಅಂತಾ ಇದಾರೆ. ಅಷ್ಟೇ ಬೆಲೆಬಾಳುವ ಆಸ್ತಿಗೆ 2ಕೋಟಿ...

ಕೊಡಗು: ಜನೇವರಿ 11ರಿಂದ ಪ್ರಾರಂಭವಾಗಿರುವ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದು ಪತ್ತೆಯಾಗಿದ್ದು, ಅವರೆಲ್ಲರನ್ನೂ ಸರಕಾರಿ ಆಸ್ಪತ್ರೆಯ ಕೊರೋನಾ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಜಿಲ್ಲೆಯ ಗರಗಂದೂರು ಗ್ರಾಮದ...

ಮೈಸೂರು: ತನ್ನ ಮಾವ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿದ್ದಾರೆಂಬ ಡೆತ್ ನೋಟ್ ಬರೆದಿಟ್ಟು ಮೂರು ತಿಂಗಳ ಗರ್ಭೀಣಿ ಮಹಿಳೆಯೋರ್ವಳು ನೇಣಿಗೆ ಶರಣಾದ ಘಟನೆ ಮೈಸೂರು ನಗರದ ಹೆಬ್ಬಾಳ ಬಡಾವಣೆಯಲ್ಲಿ...

ಮೈಸೂರು: ಶ್ರೀರಾಮಮಂದಿರದ ನಿರ್ಮಾಣ ನಿಧಿಗಾಗಿ ದೇಣಿಗೆ ಸಂಗ್ರಹಿಸುವ ಸಮಯದಲ್ಲಿ ಶ್ವಾನವೊಂದು ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಚಿತ್ರನಟನಿಗೆ ಕಂಡ ಕಂಡಲ್ಲಿ ಕಡಿದು ಗಾಯಗೊಳಿಸಿದ ಘಟನೆ ಮೈಸೂರಿನ...

ಹುಬ್ಬಳ್ಳಿ: ನವನಗರದಲ್ಲಿ  ಸರಣಿ ಅಪಘಾತ ನಡೆದಿದ್ದು, ಎರಡು ಕಾರು ಹಾಗೂ ನಾಲ್ಕು ಬೈಕುಗಳು ಜಖಂಗೊಂಡಿದ್ದು ಹಲವರು ಗಾಯಗೊಂಡು, ಹುಬ್ಬಳ್ಳಿಯ ಕಿಮ್ಸ ಸೇರಿದಂತೆ ಹುಬ್ಬಳ್ಳಿಯ ವಿವಿಧ ಖಾಸಗಿ ಆಸ್ಪತ್ರೆಗೆ...

ದಾವಣಗೆರೆ: ತಮ್ಮೂರಿನ ದೇವರಿಗೆ ಬಿಟ್ಟಿದ್ದ ಕೋಣಕ್ಕೆವೊಂದಕ್ಕಾಗಿ ಮೂರು ಗ್ರಾಮದ ಜನರು ಪಟ್ಟು ಹಿಡಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹೊನ್ನಾಳಿ...

ಬೆಂಗಳೂರು: ವಿಧಾನಪರಿಷತ್ ನಲ್ಲಿ ಭಾರತೀಯ ಜನತಾ ಪಕ್ಷವೂ ಸಭಾಪತಿ ಸ್ಥಾನವನ್ನ ಜಾತ್ಯಾತೀತ ಜನತಾದಳಕ್ಕೆ ಬಿಟ್ಟು ಕೊಡಲು ಮುಂದಾಗಿದ್ದು, ಈಗಾಗಲೇ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಹೇಳಿದಂತೆ,...

ಧಾರವಾಡ: ರಸ್ತೆಯನ್ನ ಗಟ್ಟಿ ಮಾಡಿಕೊಳ್ಳಲು ಹಿಂದೆ ಮುಂದೆ ಮಾಡುತ್ತಿದ್ದ ಲಾರಿಯೊಂದು ಬಾಲಕನ ಮೇಲೆ ಹಾಯ್ದ ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ...

ವಿಜಯಪುರ.. *ಹಿರಿಯ ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ನಿಧನ* ಬೆಂಗಳೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಶಾಸಕ ಎಂ ಸಿ ಮನಗೂಳಿ...