Posts Slider

Karnataka Voice

Latest Kannada News

Day: February 11, 2021

ಕಲಘಟಗಿ: ನೂತನವಾಗಿ ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರೆಲ್ಲರೂ ಕೂಡಿಕೊಂಡು ಗ್ರಾಮದ ಅಭಿವೃದ್ಧಿಯಾಗಲಿ ಎಂದು ವಿಶೇಷ ಹೋಮ-ಹವನ ಮಾಡಿಸಿ, ಸಾರ್ವಜನಿಕರ ಪ್ರೀತಿಗೆ ಪಾತ್ರವಾದ ಘಟನೆ ಕಲಘಟಗಿ ತಾಲೂಕಿನ ಮುಕ್ಕಲ...

ಹುಬ್ಬಳ್ಳಿ: ಮೂರುಸಾವಿರ ಮಠದ ಉನ್ನತ ಸಮಿತಿ ಕೂಡಲೇ ಸಭೆ ಕರೆದು ಕೆ.ಎಲ್.ಇ ಸಂಸ್ಥೆಗೆ ವೈದ್ಯಕೀಯ ಮಹಾವಿದ್ಯಾಲಯಕ್ಕಾಗಿ ಪರಭಾರೆ ಮಾಡಿರುವ ಆಸ್ತಿಯನ್ನು 15 ದಿನಗಳಲ್ಲಿ ಮರಳಿ ವಾಪಸ್ ಪಡೆಯಲು...

ಬೆಳಗಾವಿ: ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ ಹೇಳಿದರು. ನಗರದಲ್ಲಿ ಮಾತನಾಡಿದ ಸಚಿವ ಸುರೇಶಕುಮಾರ ಅವರು, ಕಳೆದ...

ಧಾರವಾಡ: ನಗರದ ಕೆಲಗೇರಿ ಕೆರೆಯಲ್ಲಿ ಆಟೋ ತೊಳೆಯಲು ಹೋದ ಆಟೋ ಚಾಲಕನೋರ್ವ ಹೆಣವಾಗಿ ಸಿಕ್ಕ ಘಟನೆ ನಡೆದಿದ್ದು, ನಾಗರಿಕರಲ್ಲಿ ಹಲವು  ಅನುಮಾನ ಮೂಡಿಸಿದೆ. ಶಿವಲಿಂಗವ್ವ ಹೂಲಿಕಟ್ಟಿ ಎನ್ನುವವರಿಗೆ...

ಘಟನೆಯಲ್ಲಿ ಶ್ರೀನಿವಾಸ ಜೋಗಣ್ಣನವರ ಎಂಬ 19 ವರ್ಷದ ಯುವಕ ಸಾವಿಗೀಡಾಗಿದ್ದು, ರಾಜು ಫಕ್ಕೀರಪ್ಪ ರಂಗಣ್ಣನವರ ತೀವ್ರವಾಗಿ ಗಾಯಗೊಂಡಿದ್ದಾನೆ. ನವಲಗುಂದ: ತಾಲೂಕಿನ ಅಮರಗೋಳ ಗ್ರಾಮದ ಬಳಿ ಬೈಕ್ ಸವಾರರಿಬ್ಬರು...

ಧಾರವಾಡ: ನಗರದ ಮಾಳಮಡ್ಡಿಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೃದ್ಧೆಯೋರ್ವರು ಬಾವಿಯಲ್ಲಿ ಬಿದ್ದಿದ್ದು, ಸ್ಥಳೀಯರು ಆಕೆಯನ್ನ ಮೇಲಕ್ಕೇತ್ತಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ ಘಟನೆ ನಡೆದಿದೆ. ಮಾಳಮಡ್ಡಿಯ ಬಾವಿಯಲ್ಲಿ ಬಿದ್ದ...

ಹುಬ್ಬಳ್ಳಿ: ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡು, ಒಬ್ಬನ ಸ್ಥಿತಿ ಗಂಭೀರವಾದ ಘಟನೆ ಹುಬ್ಬಳ್ಳಿ ಬಳಿಯ ಹೆಬ್ಬಳ್ಳಿ ರಸ್ತೆಯ ಜೈನ್ ಕಾಲೇಜ್ ಬಳಿ ಸಂಭವಿಸಿದೆ....

ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ...

ಧಾರವಾಡ: ಕಾರಾಗೃಹದಲ್ಲಿದ್ದ ಆರೋಪಿಯನ್ನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದಾಗ ಮನೆಗಳ್ಳತನ ಮಾಡಿದ ಪ್ರಕರಣವೊಂದು ಬಯಲಿಗೆ ಬಂದ ಘಟನೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ...

ಬೆಂಗಳೂರು: ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ,...