Posts Slider

Karnataka Voice

Latest Kannada News

Month: February 2021

ರಾಜ್ಯದಲ್ಲಿಂದು 9366 ಪಾಸಿಟಿವ್- 7268 ಗುಣಮುಖ- 93 ಸೋಂಕಿತರ ಸಾವು ರಾಜ್ಯದಲ್ಲಿಂದು 9366 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ 494356ಕ್ಕೇರಿದೆ. ಇಂದು 7268 ಸೋಂಕಿತರು ಗುಣಮುಖರಾಗಿ...

ಬೆಂಗಳೂರು: ಸಾರಿಗೆ ಇಲಾಖೆಯ ಮೂಲ ವೃಂದಕ್ಕೆ ಸೇರಿದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಲಿ ಅವರನ್ನ ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನಾಗಿ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ....

ಧಾರವಾಡ: ಹೊಸಯಲ್ಲಾಪೂರ ಶುಕ್ರವಾರಪೇಟೆ ಜೋಶಿಗಲ್ಲಿಯ  ಮನೆಯನ್ನ ಕಳ್ಳತನ  ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕಾಶ ಇಂಗಳೆ ಎಂಬುವವರು ತಾಯಿಯ ತವರು ಮನೆಗೆ ಹೋದಾಗ...

ಹುಬ್ಬಳ್ಳಿ:  ಮಂಟೂರ ರೋಡ ಗೋಲ್ಡನ್  ಜುಬಲಿ ಚರ್ಚ್ ಹತ್ತಿರ ಕಲ್ಯಾಣಿ ಮಟಕಾ ಆಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮಂಟೂರ ರಸ್ತೆ ಕೃಪಾನಗರದ...

ಬೆಂಗಳೂರು: ಕಳೆದ ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅಶೋಕ ಗಸ್ತಿ ಕೊರೋನಾ ಪಾಸಿಟಿವ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದ್ದಾರೆ. ಇಳಿಸಂಜೆಯಷ್ಟೇ ಅಶೋಕ...

ಬೆಂಗಳೂರು: ಕ್ರಿಯಾಶೀಲ ಪತ್ರಕರ್ತ ಹಾಗೂ ಕಲಾವಿದರಾಗಿದ್ದ ನಾಗರಾಜ ದೀಕ್ಷಿತ ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ನಾಗರಾಜ, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ...

ಬೆಳಗಾವಿ: ಸಮಾಜ ಸೇವಕ ಹಾಗೂ ರಾಜಕಾರಣಿ ಆನಂದ ಛೋಪ್ರಾ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಸವದತ್ತಿ ಕ್ಷೇತ್ರದಲ್ಲಿ ಜನಪ್ರಿಯತೆ ಹೊಂದಿದ್ದ ಆನಂದ ಛೋಪ್ರಾ ಸಾವು,...

ಬೆಂಗಳೂರು: ರಾಜ್ಯದ ಹಲವೆಡೆ ಸಂಚರಿಸುತ್ತಿರುವ ಸಮಯದಲ್ಲೇ ಜ್ಚರದಿಂದ ಬಳಲುತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕಳೆದ ರಾತ್ರಿಯೇ ಬೆಂಗಳೂರಿನ ಯಲಹಂಕದಲ್ಲಿನ...

ಹುಬ್ಬಳ್ಳಿ: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳನ್ನ ಗುರುತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆರಂಭಿಸಿದ್ದು, ಈ ಬಗ್ಗೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ...

ರಾಯಚೂರು: ಬಿಸಿಲು ನಾಡು ಎಂದೇ ಖ್ಯಾತಿ ಪಡೆದಿದ್ದ ಜಿಲ್ಲೆಯಲ್ಲಿ ನಿರಂತ ಮಳೆ ಸುರಿಯುತ್ತಿದ್ದು, ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಕಟ್ಟಡಗಳೀಗ ತೊಂದರೆಯನ್ನ ಅನುಭವಿಸುತ್ತಿವೆ. ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿರುವ ರಿಲಯನ್ಸ್...

You may have missed