Posts Slider

Karnataka Voice

Latest Kannada News

Month: February 2021

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲೂಕಿನ ಯಾದವಾಡ ಪಂಚಾಯತಿಯಲ್ಲಿ ಮಡಿವಾಳೆಪ್ಪ ದಿಂಡಲಕೊಪ್ಪ ಗೆಲುವು ಸಾಧಿಸಿದ್ದಾರೆ. ಎದುರಾಳಿ ಅಡಿವೆಪ್ಪ ಅವರನ್ನ 56 ಮತಗಳಿಂದ ಸೋಲಿಸಿ, ವಿಜಯಶಾಲಿಯಾಗಿದ್ದಾರೆ. ಗ್ರಾಮ ಪಂಚಾಯತಿ...

ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಕಾರು, ಕಬ್ಬು...

ಧಾರವಾಡ: ತೀವ್ರ ಹಣಾಹಣಿಗೆ ಕಾರಣವಾಗಿದ್ದ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚೆನ್ನು ಪಾಟೀಲ ಅವರ ಅಳಿಯ ಶಿವಾನಂದ ಮುದ್ದಿ ಗೆಲುವು...

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ತಾಲೂಕು ಅಧ್ಯಕ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲನ್ನ ಅನುಭವಿಸಿದ್ದಾರೆ. ಧಾರವಾಡ ತಾಲೂಕಿನ ಕುರಬಗಟ್ಟಿ ಗ್ರಾಮ ಪಂಚಾಯತಿಯಿಂದ ಸ್ಪರ್ಧೆಗೆ ಮುಂದಾಗಿದ್ದ ಬಿಜೆಪಿ...

ಧಾರವಾಡ: ತೀವ್ರ ಕುತೂಹಲ ಕೆರಳಿಸಿದ್ದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತೀವ ಕಾವು ಮೂಡಿಸಿದ್ದ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮ ಪಮಚಾಯತಿ ಚುನಾವಣೆಯಲ್ಲಿ ಸೋಲಿಲ್ಲದೇ ಬೀಗುತ್ತಿದ್ದ...

ಗದಗ: ರಾಜ್ಯದ ಹಲವು ಕಡೆ 200ಕ್ಕೂ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ, ಅವುಗಳಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟು, ಅವುಗಳಿಗೆ ವಕೀಲರನ್ನಿಡದೇ ತಾನೇ ನಿಬಾಯಿಸಿ ಗೆಲ್ಲುತ್ತಿದ್ದ ಶಿಗ್ಲಿ ಬಸ್ಯಾ ಅಲಿಯಾಸ್...

ಕಲಬುರಗಿ: ಗ್ರಾಮ ಪಂಚಾಯತಿ ಚುನಾವಣೆ ಎದುರಿಸಿ ಗ್ರಾಮಕ್ಕೆ ಬಂದು ಮತ್ತದೇ ವಿಷಯದ ಬಗ್ಗೆ ಚರ್ಚೆ ಮಾಡುತ್ತಿದ್ದಾಗ ವ್ಯಕ್ತಿಯೋರ್ವ ಚಾಕುವಿನಿಂದ ಇರಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ...

ಬೆಂಗಳೂರು: ನಗರದಲ್ಲಿ ಸರ ಕಳವು ಮಾಡಿ ಕದ್ದ ಸರಗಳನ್ನ ಧಾರವಾಡಕ್ಕೆ ತೆರಳಿ ಮಾರಾಟ ಮಾಡುತ್ತಿದ್ದ ಇರಾನಿ ತಂಡದ ಮೂವರು ಕಳ್ಳರನ್ನು ವಿಜಯನಗರ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ಇರಾನಿ...

ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ಶಿಕ್ಷಕ ಸಹೋದರರ ಪತ್ನಿಯರ ಚುನಾವಣೆಯಲ್ಲಿ ಅಕ್ಕ ಸೋತಿದ್ದು, ತಂಗಿ ಗೆದ್ದು ಬೀಗಿದ್ದಾರೆ. ಇದರಿಂದ ಶಿಕ್ಷಕ...

ಧಾರವಾಡ: ವೇಗವಾಗಿ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ಸಮೀಪದ ಮಲ್ಲಿಗವಾಡ ಕ್ರಾಸ್ ಬಳಿ ಸಂಭವಿಸಿದೆ....