Posts Slider

Karnataka Voice

Latest Kannada News

Month: April 2021

ಹಾವೇರಿ: ಕೊರೋನಾ ಪಾಸಿಟಿವ್ ಆಗಿರೋ ವ್ಯಕ್ತಿಯನ್ನ ಹಿಡಿಯಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸವನ್ನೇ ಮಾಡಿರೋ ಘಟನೆ ಹಾವೇರಿ ತಾಲೂಕಿನ ಕಬ್ಬೂರು ತಾಂಡಾದಲ್ಲಿ ನಡೆದಿದೆ. ಅಪರೂಪದ ವೀಡಿಯೋ ಇಲ್ಲಿದೆ...

ಹುಬ್ಬಳ್ಳಿ: ಕುಸುಗಲ್ ರಸ್ತೆಯ ಮಧುರಾ ಕಾಲನಿಯ ಬಳಿಯಿರುವ ರಿಲಾಯನ್ಸ್ ಮಾರ್ಟ್ ಧಾರವಾಡ ಜಿಲ್ಲಾಡಳಿತ ನೀಡಿರುವ ಎಚ್ಚರಿಕೆಯನ್ನೂ ಮೀರಿ ಕಾರ್ಯನಿರ್ವಹಿಸುತ್ತಿದ್ದು, ಗುರುವಾರ ಇಳಿಸಂಜೆ ಕಂಡು ಬಂದಿದೆ. ಧಾರವಾಡ ಜಿಲ್ಲೆಯಲ್ಲಿ...

ಬೆಂಗಳೂರು: ರಾಜ್ಯದಲ್ಲಿಂದು 35024 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 270 ಸೋಂಕಿತರು ರಾಜ್ಯದಲ್ಲಿಂದು ಸಾವಿಗೀಡಾಗಿದ್ದಾರೆ. ಇಂದಿನ ಹೆಲ್ತ್ ಬುಲೆಟಿನ್ ದಲ್ಲಿ ಬೆಂಗಳೂರೊಂದರಲ್ಲಿ 19637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,...

ಹುಬ್ಬಳ್ಳಿ: ಲಾಕ್ ಡೌನ್ ಆರಂಭವಾದಾಗಿನಿಂದ ಬಡವರು ನಿರ್ಗತಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೆಂಬುದು ಸತ್ಯವಾದರೂ, ಅಲ್ಲಲ್ಲಿ ಬದುಕು ಕಟ್ಟಿಕೊಳ್ಳುವ ಜೀವಗಳು ಶ್ರಮ ವಹಿಸುತ್ತಲೇ ಇವೆ. ಅಂಥಹ ಶ್ರಮ ಜೀವಿಗಳಿಗೆ...

ಹುಬ್ಬಳ್ಳಿ: ತನ್ನ ಅನಾರೋಗ್ಯದ ಚಿಕಿತ್ಸೆಗಾಗಿ ಬಂದಿದ್ದ ವ್ಯಕ್ತಿಯೋರ್ವ ಮರಳಿ ತನ್ನೂರಿಗೆ ಹೋಗಲಾರದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದ ಮುಂಭಾಗದ ಪುಟ್ ಪಾತ್ ಮೇಲೆ...

ಹುಬ್ಬಳ್ಳಿ: ಹಲವು ದಿನಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಇಂದು ಹುಬ್ಬಳ್ಳಿಯ ಕಿಮ್ಸನಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 45 ವಯಸ್ಸಿನ ಮಾರುತಿ ಕಟ್ಟಿಮನಿ ಎಂಬುವವರೇ ಹುಬ್ಬಳ್ಳಿನ...

ತುಮಕೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ....

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ...

ವಿಜಯಪುರ: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕ ವಲಯವೂ ತಲ್ಲಣಗೊಳ್ಳುವಂತಾಗಿದೆ. ದಿನವೊಂದಕ್ಕೆ ಒಂದಿಲ್ಲಾ ಒಂದು ಜಿಲ್ಲೆಯಲ್ಲಿ ಶಿಕ್ಷಕರು ಕೋವಿಡ್ ನಿಂದ ಸಾವಿಗೀಡಾಗುತ್ತಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ...

ಬೆಂಗಳೂರು: ಕೋವಿಡ್-19 ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳನ್ನ ಆರು ತಿಂಗಳವರೆಗೆ ಮುಂದೂಡುವಂತೆ ರಾಜ್ಯ ಸರಕಾರ ರಾಜ್ಯ ಚುನಾವಣಾ ಆಯೋಗಕ್ಕೆ...