Posts Slider

Karnataka Voice

Latest Kannada News

Month: April 2021

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮಾಜಿ ಮೇಯರ್ ವೀರಣ್ಣ ಸವಡಿಯವರ ವಿಜಯನಗರದ ನಿವಾಸದಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಕೇರ್ ಟೇಕರ್ ನನ್ನ ಬಂಧನ ಮಾಡುವಲ್ಲಿ ಅಶೋಕನಗರ ಠಾಣೆ ಪೊಲೀಸರು...

ಬೆಂಗಳೂರು: ರಾಜ್ಯಾಧ್ಯಂತ ವೀಕೆಂಡ್ ಆರಂಭಗೊಂಡ ದಿನವೇ ಬರೋಬ್ಬರಿ 29438 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲೇ 17342 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ...

ಕಲಘಟಗಿ: ತಾಲೂಕಿನ ಬಿ.ಗುಡಿಹಾಳ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಂಡು ಬಂದಿದ್ದು, ಗ್ರಾಮಸ್ಥರೆಲ್ಲರೂ ಹೌಹಾರಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ದೂರನ್ನ ನೀಡಿದ್ದಾರೆ. ಬಾಣಗತ್ತಿ ಗುಡಿಹಾಳ...

ಗದಗ: ಧಾರಾಕಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ....

ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ವೀಕೆಂಡ್ ಕೊರೋನಾ ನಿಯಮ ಉಲ್ಲಂಘನೆ ಮಾಡಿದವರಿಗೆ ಪೊಲೀಸರು ಲಾಠಿಯೇಟು ಕೊಡಲು ಆರಂಭಿಸಿದ್ದು, ಸಂಜೆಯವರೆಗೆ ನಿಯಮ ಪಾಲನೆ ಮಾಡುತ್ತಿದ್ದವರು, ಇಳಿಸಂಜೆ ಆಗುತ್ತಿದ್ದ...

ಕಲಘಟಗಿ: ಆಸ್ತಿಯ ವಿಚಾರವಾಗಿ ಚಿಕ್ಕಪ್ಪನ ಮಗನಿಂದಲೇ ವ್ಯಕ್ತಿಯೋರ್ವನ ಕೊಲೆಯಾದ ಘಟನೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಕಳೆದ ರಾತ್ರಿ 39 ವಯಸ್ಸಿನ ಮೈಲಾರಿ ಜಮ್ಮಿಹಾಳ ಎಂಬುವರನ್ನ...

ಬೆಂಗಳೂರು: ಕೊರೋನಾ ಎರಡನೇಯ ಅಲೆ ಹೆಚ್ಚುತ್ತಿದೆ ಎನ್ನುವ ಕಾರಣಕ್ಕೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಆರಂಭಿಸಿರುವ ಬೆನ್ನಲ್ಲೇ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನ ನಡೆಸಲು ಶಿಕ್ಷಣ ಇಲಾಖೆ...

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ಇಬ್ಬರು ಮಹಿಳಾ ನೌಕರರನ್ನ ಫುಸಲಾಯಿಸಿ ಗೋವಾಗೆ ಕರೆದುಕೊಂಡು ಹೋಗಿ, ಅತ್ಯಾಚಾರ ಮಾಡಿ, ಅಪಘಾತಪಡಿಸಿ ಕೊಲೆ ಮಾಡಲಾಗಿದೆ ಎಂದು ಧಾರವಾಡದ ಉಪನಗರ ಪೊಲೀಸ್...

ಹುಬ್ಬಳ್ಳಿ: ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಹಾಡುಹಗಲೇ ಹಳೇಹುಬ್ಬಳ್ಳಿಯ ಹೊಟೇಲ್ ವೊಂದರ ಬಳಿ ಕೊಲೆಯಾಗಿದ್ದ ಪ್ರೂಟ್ ಇರ್ಫಾನ್ ಅಲಿಯಾಸ್ ಇರ್ಫಾನ್ ಹಂಚಿನಾಳ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಶರಣಾಗತಿಯಾಗಿದ್ದ ಹ್ಯಾರಿಸ್...

ಹುಬ್ಬಳ್ಳಿ: ಕೋವಿಡ್ ಸೋಂಕಿನ ಕಾರಣದಿಂದ ಹುಬ್ಬಳ್ಳಿ ಧಾರವಾಡ ಮಹಾನಗರದ ಎಲ್ಲ ವರ್ಗದ ನಿವಾಸಿಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೂರು ತಿಂಗಳ ಕಾಲ...