Posts Slider

Karnataka Voice

Latest Kannada News

Year: 2021

ಹುಬ್ಬಳ್ಳಿ: ಮೊಬೈಲನಲ್ಲಿ ಮಾತನಾಡುತ್ತ ಹೊರಟಿದ್ದ ಬೈಕ್ ಸವಾರ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು, ಲಾರಿಯ ಚಕ್ರದಡಿ ಹೋಗಿ ಬಿದ್ದ ಪರಿಣಾಮ, ಲಾರಿಯ ಚಕ್ರ ಹಾಯ್ದು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ...

ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ...

ಧಾರವಾಡ: ನವಲೂರು ಮೂಲದ ಯುವಕನ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಗ್ರಾಮಸ್ಥರು ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶವ್ಯಕ್ತಪಡಿಸಿದ್ರು. ನವಲೂರಿನ...

ಹುಬ್ಬಳ್ಳಿ: ನಗರದ ಬಂಕಾಪೂರ ಚೌಕ್ ಬಳಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಕುಂದಗೋಳ ಕ್ರಾಸ್ ಬಳಿ ಡ್ರಾಫ್ ಕೊಡುವುದಾಗಿ ಕರೆದುಕೊಂಡು ಹೋಗಿ, ಬೇರೆ ಸ್ಥಳಕ್ಕೆ ಹೋಗಿ ದರೋಡೆ ಮಾಡಿ ಪರಾರಿಯಾದ...

ಹುಬ್ಬಳ್ಳಿ: ವಂಚನೆ ಪ್ರಕರಣವೊಂದಕ್ಕೆ ಸಿಲುಕಿರುವ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಪೂರ್ಣಿಮಾ ಸವದತ್ತಿಯನ್ನ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ...

ನವದೆಹಲಿ: ಕೃಷಿ ಕಾನೂನುಗಳನ್ನು ಮೂರು ವರ್ಷಗಳ ಅವಧಿಗೆ ಅಮಾನತುಗೊಳಿಸುವ ಮೂಲಕ ರೈತರ ಪ್ರತಿಭಟನೆಯ ಪರಿಸ್ಥಿತಿಯನ್ನು ಪರಿಹರಿಸುವಂತೆ ಯೋಗ ಗುರು ಬಾಬಾ ರಾಮದೇವ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ರೈತರು ಮತ್ತು...

ಬೆಂಗಳೂರು: ವಿಕಚೇತನರ ಬಸ್ ಪಾಸ್ ವಿತರಿಸುವ ಸಂಬಂಧ ವಿಕಲಚೇತನರು ನಡೆಸಿದ ಹೋರಾಟಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವೂ, ಸ್ಪಂದಿಸಿದ್ದು, ಪಾಸ್ ವಿತರಣೆಯ ದಿನಾಂಕವನ್ನ ವಿಸ್ತರಿಸಿದೆ. KSRTC...

ವಿಜಯಪುರ: ದಾಬಾವೊಂದರಲ್ಲಿ ಸಿಗರೇಟ್ ಹೊಗೆಯನ್ನ ಬಿಟ್ಟಿದ್ದನ್ನ ಪ್ರಶ್ನಿಸಿದ್ದ ಇಬ್ಬರು ಯುವಕರನ್ನ ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಹೊರವಲಯದಲ್ಲಿರುವ ದಾಬಾವೊಂದರಲ್ಲಿ ನಡೆದಿದೆ. https://www.youtube.com/watch?v=mdtxDZBQpnw CCTV FOOTAGE...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಧೋಳ ನಾಯಿಯ ಬಗ್ಗೆ ಮನ್ ಕೀ ಬಾತ್ ನಲ್ಲಿ ಮಾತನಾಡಿದ ನಂತರ ಸಾಕಷ್ಟು ಪ್ರಚಲಿತಕ್ಕೆ ಬಂದಿದ್ದ, ಮುಧೋಳ ನಾಯಿಗಳು ಪೊಲೀಸ್...

ಚಾಮರಾಜನಗರ: ನ್ಯೂಸ್​​ಫಸ್ಟ್​ ಕ್ಯಾಮರಾಮ್ಯಾನ್ ಸೆಲ್ವರಾಜು ರಸ್ತೆ ಅಪಘಾದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಸೆಲ್ವರಾಜ್ ಕಳೆದ 2 ದಿನಗಳ ಹಿಂದೆ ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ...