Posts Slider

Karnataka Voice

Latest Kannada News

“28 ವರ್ಷದಿಂದ” ತಲೆಮರೆಸಿಕೊಂಡಿದ್ದವನ ಬಂಧಿಸಿದ ಇನ್ಸಪೆಕ್ಟರ್ ಜಯಪಾಲ ಪಾಟೀಲ ಟೀಂ….

1 min read
Spread the love

ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ.

ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.


Spread the love

Leave a Reply

Your email address will not be published. Required fields are marked *