ಧಾರವಾಡ: ನಾಳೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮವನ್ನ ಜರುಗಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ಯಾವ್ಯಾವುದಕ್ಕೆ ಸಡಿಲಿಕೆ ನೀಡಲಾಗಿದೆ ಎಂಬ ಮಾಹಿತಿಯನ್ನ ಕೊಡಲಾಗಿದ್ದು, ವಿವರ ಈ ಕೆಳಗಿನಂತಿದೆ..