ಬುಧವಾರದಿಂದ ಒಂದು ವಾರ್ ಲಾಕ್‌ಡೌನ್- ಜಗದೀಶ ಶೆಟ್ಟರ ಹೇಳಿದ್ದೇನು ಗೊತ್ತಾ…?
ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ ಮಾತಾಡಿದ್ದಾರೆ ಕೇಳಿ…
ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ , ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿಯಲ್ಲಿ ಪ್ರಕಟಣೆ,
ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆ ಗೆ ವಿನಾಯಿತಿ..
ಜಿಲ್ಲಾಧಿಕಾರಿಗಳು ಅಧಿಕೃತವಾಗಿ ವಿವರ ಆದೇಶ ಹೊರಡಿಸುವರು