Posts Slider

Karnataka Voice

Latest Kannada News

ಸಾಮಾಜಿಕ ಅಂತರ ನಿಯಮ ಉಲ್ಲಂಘನೆ  ಬಸ್ಸು, ಆಟೋರಿಕ್ಷಾ, ಮ್ಯಾಕ್ಸಿಕ್ಯಾಬ್ ವಶ : 9 ಪ್ರಕರಣ ದಾಖಲು

1 min read
Spread the love

ಹುಬ್ಬಳ್ಳಿ: ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ 3 ಬೇಂದ್ರೆ ನಗರ ಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳ ವಾಹನಗಳ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆಯು ಆರ್ ಟಿ ಓ ಗಳಾದ ಅಪ್ಪಯ್ಯ ನಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ಅವರ ನೇತೃತ್ವದಲ್ಲಿ ಅವಳಿ ನಗರದಲ್ಲಿ ನಡೆದಿದೆ.


Spread the love

Leave a Reply

Your email address will not be published. Required fields are marked *