Posts Slider

Karnataka Voice

Latest Kannada News

ಪ್ರೇಮಿಗಳ ದಿನದಂದೇ ಕೇಜ್ರಿ ಪ್ರಮಾಣವಚನ: ಅವತ್ತೇಕೆ ಸಿಎಂ ಹಿಂಗೆ..?

Spread the love

ನವದೆಹಲಿ: ಮೂರನೇ ಬಾರಿಗೆ ಅಭೂತಪೂರ್ವ ಗೆಲುವು ದಾಖಲಿಸಿರುವ ಆಮ್ ಆದ್ಮಿ ಪಕ್ಷವೀಗ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.  ಈ ಸಂತೋಷದ ಕಾರ್ಯಕ್ರಮಕ್ಕೆ ಪ್ರೇಮಿಗಳ ದಿನವಾದ ಫೆಬ್ರುವರಿ 14ನ್ನ ಆಯ್ಕೆ ಮಾಡಿಕೊಳ್ಳಲು ಆಪ್ ನಿರ್ಧರಿಸಿದೆ.

ಆಮ್ ಆದ್ಮಿ ಪಕ್ಷವು 2013 ಮತ್ತು 2015ರಲ್ಲಿ ಜಯಗಳಿಸಿದಾಗಲೂ ಪ್ರೆಭ್ರುವರಿ 14ರಂದೇ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹೀಗಾಗಿ ಈ ಬಾರಿಯೂ ಅದೇ ದಿನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರಂತೆ.


Spread the love

Leave a Reply

Your email address will not be published. Required fields are marked *