Posts Slider

Karnataka Voice

Latest Kannada News

ಆಶಾ ಕಾರ್ಯಕರ್ತೆ ಜೊತೆ ಗ್ರಾಪಂ ಸದಸ್ಯನ ಲವ್ವಿ-ಡವ್ವಿ…!

Spread the love

ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…

ವಿಜಯಪುರ: ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ‌.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ ದೇವಪ್ಪ ಕರಿಯಪ್ಪ ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *