ಧಾರವಾಡದಲ್ಲಿಂದು 540 ಪಾಸಿಟಿವ್- 458 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿಂದು 40990 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 271 ಸೋಂಕಿತರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ 18341 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 540 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 458 ಸೋಂಕಿತರು ಗುಣಮುಖರಾಗಿದ್ದು, ನಾಲ್ವರು ಸೋಂಕಿತರು ಸಾವಿಗೀಡಾಗಿದ್ದಾರೆ.
ಬೆಂಗಳೂರು ನಗರದಲ್ಲಿ 19353 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 162 ಸೋಂಕಿತರು ಸಾವಿಗೀಡಾಗಿದ್ದಾರೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿಯೂ 12 ಸೋಂಕಿತರು ಸಾವಿಗೀಡಾಗಿದ್ದಾರೆ.