Posts Slider

Karnataka Voice

Latest Kannada News

ರಾಜ್ಯದಲ್ಲಿಂದು ಅರ್ಧ ಲಕ್ಷ ದಾಟಿದ ಕೊರೋನಾ ಸೋಂಕು… 346 ಸಾವು…!

Spread the love

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿತರ ಸಂಖ್ಯೆ ಆಘಾತಕಾರಿಯಾಗಿ ಹೆಚ್ಚಿದ್ದು, ಒಂದೇ ದಿನಕ್ಕೆ 50112 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ 346 ಸೋಂಕಿತರು ಸಾವಿಗೀಡಾಗಿದ್ದಾರೆ.

ಕೊರೋನಾ ಎರಡನೇಯ ಅಲೆಯ ರಭಸ ಹೆಚ್ಚಾಗಿಯೇ ಆಗುತ್ತಿದ್ದು, ದಾಖಲೆಯ ರೀತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತಷ್ಟು ಆತಂಕ್ಕೀಡು ಮಾಡಿದೆ.

ಧಾರವಾಡ ಜಿಲ್ಲೆಯಲ್ಲಿ 1030 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 8 ಸೋಂಕಿತರು ಸಾವಿಗೀಡಾಗಿದ್ದಾರೆ. ಆಸ್ಪತ್ರೆಯಿಂದ 292 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.


Spread the love

Leave a Reply

Your email address will not be published. Required fields are marked *