Karnataka Voice

Latest Kannada News

ಶನಿವಾರ-ರವಿವಾರ ಧಾರವಾಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಡಿಸಿ ಆದೇಶ

Spread the love

ಶನಿವಾರ ಮತ್ತು ರವಿವಾರದಂದು ಧಾರವಾಡ ಜಿಲ್ಲೆಯಲ್ಲಿ ಸಂಪುರ್ಣವಾಗಿ ಲಾಕಡೌನ್ ಜಾರಿಯಾಗಲಿದೆ.


ಅಂದು ಎರಡು ದಿನವೂ ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ಹಾಲು, ಹಣ್ಣು, ತರಕಾರಿ ಖರೀದಿಸಲು ಮಾತ್ರ ಅವಕಾಶವಿದೆ. ಉಳಿದಂತೆ ಕಿರಾಣಿ, ಕೈಗಾರಿಕೆ ಸೇರಿದಂತೆ ಎಲ್ಲವೂ ಸಂಪೂರ್ಣ ಬಂದ್ ಆಗಲಿವೆ. ಅಗತ್ಯ ಆರೋಗ್ಯ ಸೇವೆ ಹಾಗೂ ಔಷಧಿ ಅಂಗಡಿಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಲಿವೆ


Spread the love

Leave a Reply

Your email address will not be published. Required fields are marked *