ರಾಜ್ಯದಲ್ಲಿ “ರಿಲ್ಯಾಕ್ಸ್” ಮೂಡ್ ಗೆ ಕೋವಿಡ್ ಕಾರ್ಡ್…

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪ್ರತಿ ದಿನವೂ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ ಕೂಡಾ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಗುಣಮುಖರಾದವರ ಸಂಖ್ಯೆ ಹೆಚ್ಚಾಗುತ್ತಿದೆ.