Posts Slider

Karnataka Voice

Latest Kannada News

ರಾಜ್ಯದಲ್ಲಿ ಒಂದೇ ದಿನ 52253 ಸೋಂಕಿತರು ಗುಣಮುಖ…!

1 min read

Pneumonia coronavirus

Spread the love

ರಾಜ್ಯದಲ್ಲಿ ಒಂದೇ ದಿನ 52253 ಸೋಂಕಿತರು ಗುಣಮುಖ…!
ಬೆಂಗಳೂರು: ರಾಜ್ಯದಲ್ಲಿಂದು 22823 ಕೊರೋನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, 52253 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 401 ಸೋಂಕಿತರು ಸಾವಿಗೀಡಾಗಿದ್ದಾರೆ.
ಧಾರವಾಡದಲ್ಲಿ 700 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 916 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಂದು 14 ಸೋಂಕಿತರು ಸಾವಿಗೀಡಾಗಿದ್ದಾರೆ.
ಬೆಂಗಳೂರೊಂದರಲ್ಲಿ 5736 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 192 ಸೋಂಕಿತರು ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *