ರಾಜ್ಯದಲ್ಲಿಂದು 20378 ಸೋಂಕಿತರು- 28053 ಗುಣಮುಖ: 382 ಸಾವು…!

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಸೋಂಕಿನಿಂದ ಬಳಲುತ್ತಿದ್ದವರು ಹೆಚ್ಚು ಜನರು ಗುಣಮುಖರಾಗಿದ್ದಾರೆ.

ಧಾರವಾಡ ಜಿಲ್ಲೆ 525 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1010 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಇಂದು ಕೂಡಾ 19 ಸೋಂಕಿತರು ಸಾವಿಗೀಡಾಗಿದ್ದರು.