ಇಂದಿನ ಕೊರೋನಾ ಪ್ರಕರಣ: ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೇಷ್ಟು…!?

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳು ಹತ್ತು ಸಾವಿರಕ್ಕಿಂತ ಕಡಿಮೆ ಬಂದಿದ್ದು, ಎರಡನೇಯ ಅಲೆಯ ಅಂತ್ಯದ ಲಕ್ಷಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾದರೂ, ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. 179 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.