Posts Slider

Karnataka Voice

Latest Kannada News

ಸಿ.ಎಂ.ಉದಾಸಿ ನಿಧನ: ನಾಗನಗೌಡ ನೀರಲಗಿ ಪಾಟೀಲ ಸಂತಾಪ…!

Spread the love

ಧಾರವಾಡ: ಮಾಜಿ ಸಚಿವ ಸಿ.ಎಂ.ಉದಾಸಿ ಅವರ ನಿಧನಕ್ಕೆ ವೀರಭದ್ರೇಶ್ವರ ಇನ್ ಫ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ನಾಗನಗೌಡ ನೀರಲಗಿ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ನಿಧನದಿಂದ ಅತೀವ ದುಃಖವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನ ನೀಡಲಿ ಎಂದು ನಾಗನಗೌಡ ನೀರಲಗಿ ಪಾಟೀಲ ಪ್ರಾರ್ಥಿಸಿದ್ದಾರೆ.


Spread the love

Leave a Reply

Your email address will not be published. Required fields are marked *