ಕೊರೋನಾ ಪ್ರಕರಣ ರಾಜ್ಯದ ಪ್ರತಿ ಜಿಲ್ಲೆಯ ವಿವರವಿಲ್ಲಿದೆ….!

Pneumonia coronavirus
ಬೆಂಗಳೂರು: ಕೊರೋನಾ ಎರಡನೇಯ ಅಲೆಯು ಕಡಿಮೆಯಾಗುವ ಲಕ್ಷಣಗಳು ಕಂಡು ಬರತೊಡಗಿವೆ. ಇಂದು ಕೂಡಾ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದು, ಸೋಂಕಿತರ ಸಾವಿನ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ.

ಧಾರವಾಡ ಜಿಲ್ಲೆಯಲ್ಲಿ 112 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 226 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಂಬತ್ತು ಜನ ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.