ಇಂದಿನಿಂದ ನೈಟ್ ಕರ್ಪ್ಯೂ: ಧಾರವಾಡ ಜಿಲ್ಲೆಯಲ್ಲಿ ಏನಿರತ್ತೆ, ಏನಿರಲ್ಲಾ…!

ಧಾರವಾಡ: ಜೂನ್ 21ರ ವರೆಗೆ ಲಾಕ್ ಡೌನ್ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಪ್ಯೂ ವಿಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿಗಳ ಆದೇಶ ಪ್ರತಿ ಇಲ್ಲಿದೆ ನೋಡಿ..


ಪ್ರಮುಖವಾದ ಅಂಶಗಳನ್ನ ಹೊರತುಪಡಿಸಿ, ಕೆಲವು ಮಾರ್ಪಾಡುಗಳನ್ನ ಮಾಡಲಾಗಿದೆ. ಕರ್ಪ್ಯೂ ಸಮಯದಲ್ಲಿ ಕಾನೂನು ಉಲ್ಲಂಘನೆ ಮಾಡಿದರೇ, ಕ್ರಮವನ್ನ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.