Posts Slider

Karnataka Voice

Latest Kannada News

ರಾಜ್ಯದಲ್ಲಿಂದು 5783 ಪಾಸಿಟಿವ್-15290 ಗುಣಮುಖ: 168 ಸೋಂಕಿತರ ಸಾವು…!

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡಾ ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ. ಹೊಸ ಕೊರೋನಾ ಪ್ರಕರಣಗಳು 5783 ಪತ್ತೆಯಾಗಿದ್ದು, 15290 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 168 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಪ್ರತಿ ಜಿಲ್ಲೆಯ ವಿವರ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ 65 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 150 ಸೋಂಕಿತರು ಗುಣಮುಖರಾಗಿದ್ದು, 9 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 1115ಕ್ಕೇರಿಕೆಯಾಗಿದೆ.


Spread the love

Leave a Reply

Your email address will not be published. Required fields are marked *