ಸರಕಾರಿ ಶಾಲೆಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ…!
1 min readಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭಗೊಂಡಿದ್ದು, ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜೊತೆಗೆ ಜಾಗೃತಿ ಮೂಡಿಸಲು ಸ್ವತಃ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮುಂದಾದರು.
ಕಲಘಟಗಿ ತಾಲೂಕಿನ ಚಳಮಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು, ಮಕ್ಕಳಿಗೆ ಶುಭಾಶಯ ತಿಳಿಸಿದರು.