Posts Slider

Karnataka Voice

Latest Kannada News

“ಬ್ರಾಡವೇ ‘4’ ಕಳ್ಳರ”ನ್ನ ಹೆಡಮುರಿಗೆ ಕಟ್ಟಿದ ಹುಬ್ಬಳ್ಳಿ ‘ಆನಂದ ಟೀಂ’…

Spread the love

ಹುಬ್ಬಳ್ಳಿ: ನಗರದ ಬ್ರಾಡವೇ ಪ್ರದೇಶದಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನ ರಕ್ಷಿತ, ನಿತಿನ, ಮಂಜು ಹಾಗೂ ಅರುಣ ಎಂದು ಗುರುತಿಸಲಾಗಿದೆ. ಬಂಧಿತರಿಂದ 22 ಸಾವಿರ ನಗದು ಹಾಗೂ ಕಳ್ಳತನಕ್ಕೆ ಬಳಸಿದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.

ರಾತ್ರಿ ಸಮಯದಲ್ಲಿ ಕಳ್ಳತನ ಮಾಡಿ, ಪರಾರಿಯಾಗಿದ್ದ ನಾಲ್ವರನ್ನ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಶಹರ ಠಾಣೆ ಇನ್ಸಪೆಕ್ಟರ್ ಆನಂದ ಒನಕುದರಿ ತಂಡ ಆರೋಪಿಗಳನ್ನ ಬಂಧಿಸಿದ್ದಾರೆ.


Spread the love

Leave a Reply

Your email address will not be published. Required fields are marked *