Posts Slider

Karnataka Voice

Latest Kannada News

ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ “ಸಹೋದರನ ಪತ್ನಿ” ನಿಧನ…

1 min read
Spread the love

ಹುಬ್ಬಳ್ಳಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ದಿವಂಗತ ಹನಮಂತಗೌಡ ಪಾಟೀಲ ಮುನೇನಕೊಪ್ಪ ಅವರ ಧರ್ಮಪತ್ನಿ ಇಂದು ಇಳಿಸಂಜೆ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ದಿವಂಗತ ಹನಮಂತಗೌಡರ ಧರ್ಮಪತ್ನಿ ರೇಣುಕಾ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಇಂದೇ ರಾತ್ರಿ 9 ಗಂಟೆಗೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


Spread the love

Leave a Reply

Your email address will not be published. Required fields are marked *