Posts Slider

Karnataka Voice

Latest Kannada News

ಧಾರವಾಡದ ಸಿವಿಲ್ ಆಸ್ಪತ್ರೆ ಬಳಿಯೇ ಮಹಿಳೆಯ ಬರ್ಭರ ಹತ್ಯೆ…

1 min read
Spread the love

ಧಾರವಾಡದಲ್ಲಿ ಮಹಿಳೆ ಕೊಲೆ

ಧಾರವಾಡ: ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ.

ಜಿಲ್ಲಾ ಆಸ್ಪತ್ರೆಯ ಬಳಿಯೇ ಇರುವ ಸ್ಪರ್ಶ ಎನ್ನುವ ಇನ್ನೊಂದು ಆಸ್ಪತ್ರೆ ಬಳಿ ಈ ಮಹಿಳೆಯ ಶವ ಬಿದ್ದಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ, ಕೊಲೆಯಾದ ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕತ್ತಲೆಯಲ್ಲಿ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಮಹಿಳೆಯ ಸಂಪೂರ್ಣ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.


Spread the love

Leave a Reply

Your email address will not be published. Required fields are marked *