Posts Slider

Karnataka Voice

Latest Kannada News

ಹುಬ್ಬಳ್ಳಿಯ ರೇಲ್ವೆ ಹಳಿಯಲ್ಲಿ ಸೆಲ್ಪಿ ಕ್ರೇಜ್: ವಿದ್ಯಾರ್ಥಿಯ ಮರ್ಮಾಂಗಕ್ಕೂ ಹತ್ತಿದ ಬೆಂಕಿ…!!!

Spread the love

ಹುಬ್ಬಳ್ಳಿ: ವಿದ್ಯುತ್ ಚಾಲಿತ ರೇಲ್ವೆಗಳು ಸಂಚರಿಸುವ ಶಿರಡಿನಗರದ ರೈಲು ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೋರ್ವನಿಗೆ ವಿದ್ಯುತ್ ತಗುಲಿ ಮರ್ಮಾಂಗವೂ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ವಿನಾಯಕ ಎಂಬ ವಿದ್ಯಾರ್ಥಿಯೇ ತೀವ್ರವಾಗಿ ಗಾಯಗೊಂಡಿದ್ದು, ಆತನಿಗೆ ಕಿಮ್ಸನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೇಲ್ವೆ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿ, ದೇಹಕ್ಕೂ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *