ಪೊಲೀಸ್ ಕಮೀಷನರ್ ರಮಣ ಗುಪ್ತಾ ವರ್ಗಾವಣೆ…

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಉತ್ತರ ವಲಯ ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವಳಿನಗರದಲ್ಲಿ ಪೊಲೀಸ್ ಗೌರವ ಹೆಚ್ಚಿಸುವ ರೀತಿಯಲ್ಲಿ ರಮಣ ಗುಪ್ತಾ ಅವರು ಕರ್ತವ್ಯ ನಿರ್ವಹಿಸಿದ್ದರು.