ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ “ಇತಿಹಾಸ ಬರೆದ ಕಾಂಗ್ರೆಸ್”…

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಹಿಳಾ ಸದಸ್ಯೆಯನ್ನ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ.
ಹೌದು… ಮಹಾನಗರ ಪಾಲಿಕೆಗೆ ಸುವರ್ಣ ಕಲ್ಲಕುಂಟ್ಲಾ ಅವರನ್ನ ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕರನ್ನಾಗಿ ಮಹಿಳೆಯನ್ನ ನೇಮಕ ಮಾಡಿರಲಿಲ್ಲ.