ಹಳೇಹುಬ್ಬಳ್ಳಿ ಗಲಾಟೆಯಲ್ಲಿ ಅಮಾಯಕರ ಬಂಧನ.. “ನಂಗೊತ್ತಿಲ್ಲವೆಂದ” ಗೃಹ ಸಚಿವ “ಜಿ.ಪರಮೇಶ್ವರ”…
1 min readಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಾಟೆಯಲ್ಲಿ ಅಮಾಯಕರನ್ನ ಬಂಧನ ಮಾಡಲಾಗಿದೆ ಎಂಬುದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲವೆಂದು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.
ಹುಬ್ಬಳ್ಳಿಯ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಮಾತನಾಡಿದ ಸಚಿವರು, ಈ ಬಗ್ಗೆ ತಮಗೇನು ಮಾಹಿತಿ ಇಲ್ಲ ಎಂದರು.
ಪ್ರಣಾಳಿಕೆಯಲ್ಲಿ ಹೇಳಿರುವ ಪ್ರಕಾರ ಅಮಾಯಕರ, ವಿದ್ಯಾರ್ಥಿಗಳ ಹಾಗೂ ರೈತರ ಮೇಲಿನ ಪ್ರಕರಣಗಳನ್ನ ಹಿಂದೆ ಪಡೆಯುತ್ತೇವೆ ಎಂದರು.