ಹುಬ್ಬಳ್ಳಿ: ಬಿವಿಬಿ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿತ- ಬದುಕೋದು ಕಷ್ಟ…!!! Exclusive video

ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕ್ಯಾಂಪಸ್ನಲ್ಲಿಯೇ ವಿದ್ಯಾರ್ಥಿಯೋರ್ವಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹ ತಲ್ಲಣಗೊಂಡಿದೆ.
ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ(?) ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನ ತಕ್ಷಣವೇ ಕಿಮ್ಸಗೆ ರವಾನೆ ಮಾಡಲಾಗಿದೆ.
Exclusive video….
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.