Posts Slider

Karnataka Voice

Latest Kannada News

ಇದು ಕರ್ನಾಟಕ- ರಾಕ್ಷಸರ ಸಂಖ್ಯೆ ಹೆಚ್ಚಾಗುತ್ತಿದೆ: ಬಿಸಿಲನಾಡಿನ “ಅಘೋರ ವೀಡೀಯೊ” ವೈರಲ್…!!!

1 min read
Spread the love

ಹಣಕ್ಕಾಗಿ ಅಸುರರಂತೆ ವರ್ತನೆ

ಕರೆಂಟ್ ಶಾಕ್ ಕೊಟ್ಟ ಕಿರಾತಕರು ಅಂದರ್

ಕಲಬುರಗಿ: ಹಣಕ್ಕಾಗಿ ಬೇಡಿಕೆಯಿಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಗೆ ಘನಘೋರ ಚಿತ್ರಹಿಂಸೆ ನೀಡಲಾಗಿದ್ದು, ವ್ಯಾಪಾರಿಯನ್ನ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು, ಕುತ್ತಿಗೆ ಮೇಲೆ ಕಾಲಿಟ್ಟು ಟಾರ್ಚರ್ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದಸೆ ಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಸೇರಿದಂತೆ ಮೂವರನ್ನ ಬೆತ್ತಲೆ ಮಾಡಿ ಟಾರ್ಚರ್ ಮಾಡಲಾಗಿದೆ.

ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆದಿದ್ದು, ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಬಂದಾಗ ಕೂಡಿ ಹಾಕಿ ಹಲ್ಲೆ ಮಾಡಲಾಗಿದೆ.

ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರಿಂದ ಹಣ ಹಾಕಿಸಿಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು ದುಷ್ಕರ್ಮಿಗಳು, ಹಲ್ಲೆ ಮಾಡಿದ್ದಾರೆ.

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವವಿದ್ಯಾಲಯ ಪೊಲೀಸರಿಂದ ಹಲ್ಲೆ ಮಾಡಿದ ಆರೋಪಿಗಳನ್ನ ಬಂಧಿಸಲಾಗಿದೆ.

ವೈರಲ್ ಆಗಿರುವ ವೀಡಿಯೋ ಕರ್ನಾಟಕವಾಯ್ಸ್.ಕಾಂಗೆ ಲಭಿಸಿದ್ದು, ನೋಡಲು ಅನರ್ಹವಾಗಿವೆ. ಹೀಗಾಗಿ ಅವುಗಳನ್ನ ಇಲ್ಲಿ ಬಳಸಲಾಗಿಲ್ಲ.


Spread the love

Leave a Reply

Your email address will not be published. Required fields are marked *

You may have missed