“ಹಾರ್ಟ್ ಅಟ್ಯಾಕ್” ಪಿಎಸ್ಐ ನಿತ್ಯಾನಂದ ಶೆಟ್ಟಿ ಸಾವು…

ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ
ಆರೋಗ್ಯವಾಗಿದ್ದವರಿಗೆ ಹಾರ್ಟ್ ಅಟ್ಯಾಕ್
ಉಡುಪಿ: ಉಡುಪಿಯಲ್ಲಿ ಪಿಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿಎಸ್ಐ ನಿತ್ಯಾನಂದ ಶೆಟ್ಟಿ(52) ಹೃದಯಾಘಾತದಿಂದ ಮೃತಪಟ್ಟವರು.
ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದ ಸಿಬ್ಬಂದಿ ನಿತ್ಯಾನಂದ ಶೆಟ್ಟಿಯವರು ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಇವರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದು, ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿದ್ದರು.