“ಮಠ” ಸಿನೇಮಾನದ ನಿರ್ದೇಶಕ ಗುರುಪ್ರಸಾದ ‘ಆತ್ಮಹತ್ಯೆ’…
ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮಠ ಸಿನೇಮಾದ ಮೂಲಕ ಬೆಳಕಿಗೆ ಬಂದಿದ್ದ ಗುರುಪ್ರಸಾದ ಅವರು, ಎದ್ದೇಳು ಮಂಜುನಾಥ ಚಿತ್ರದಲ್ಲಿ ನಟಿಸಿದ್ದರು. ಅದ್ಭುತ್ ನಿರ್ದೇಶಕರೆಂಬ ಹೆಗ್ಗಳಿಕೆಯನ್ನ ಹೊಂದಿದ್ದರು.
ಕಳೆದ ಹತ್ತು ದಿನಗಳ ಹಿಂದೇನೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿನ ಪ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಗುರುಪ್ರಸಾದ ಅವರು ಐದು ಸಿನೇಮಾಗಳನ್ನ ನಿರ್ದೇಶನ ಮಾಡಿದ್ದರು.