Posts Slider

Karnataka Voice

Latest Kannada News

ಕೊಲೆಗೆಡುಕರಿಬ್ಬರ ಕಾಲಿಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಗುಂಡೇಟು… ಬಂಗಾರ ಬಾಲ್ಯಾ & MD ಮಲೀಕ್ ಕಿಮ್ಸ್‌ಗೆ ರವಾನೆ…

Spread the love

ಹುಬ್ಬಳ್ಳಿ: ಕಳೆದ ಎರಡು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಇಬ್ಬರಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ ಘಟನೆ ವಾಣಿಜ್ಯನಗರಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆದ ಮಲೀಕ್ ಎಂಬಾತನ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಹುಡುಕಾಟದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ವೀಡಿಯೋ

ಪ್ರಕರಣದಲ್ಲಿ ಬಂಗಾರ ಬಾಲ್ಯಾ ಮತ್ತು ಮೊಹ್ಮದ ಮಲೀಕ್ ಎಂಬಾತನ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನ ಕಿಮ್ಸಗೆ ದಾಖಲು ಮಾಡಲಾಗಿದೆ. ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.


Spread the love

Leave a Reply

Your email address will not be published. Required fields are marked *

You may have missed