ಧಾರವಾಡ “ಹಾಫ್‌ಕಾಮ್ಸ್” ಅಧ್ಯಕ್ಷರಾಗಿ ಚೆನ್ನಬಸಪ್ಪ ಸಾಲಿ, ಉಪಾಧ್ಯಕ್ಷರಾಗಿ ಹಸನಪ್ಪ ತಳವಾರ ಆಯ್ಕೆ…!!!
ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ಧಾರವಾಡ: ಜಿಲ್ಲೆಯ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಮಯಮಿತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಮಾಡಿದರು.

ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಅಧ್ಯಕ್ಷರಾಗಿ ಚನ್ನಬಸಪ್ಪ ನಿಂಗಪ್ಪ ಸಾಲಿ ಹಾಗೂ ಹಸನಪ್ಪ ಕರೆಪ್ಪ ತಳವಾರ ಅಧಿಕಾರ ಸ್ವೀಕರಿಸಿ, ತಮ್ಮ ಅಧಿಕಾರವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ, ರೈತರ ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹಧನ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು.
