ಅಮಿತಾಭ್ ಬಚ್ಚನಗೂ ಕೊರೋನಾ ವೈರಸ್ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಬಿಗ್ ಬಿ
1 min readಅಮಿತಾಭ್ ಬಚ್ಚನಗೂ ಕೊರೋನಾ ವೈರಸ್ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಬಿಗ್ ಬಿ
ಮುಂಬೈ: ಮೇರುನಟ ಅಮಿತಾಭ್ ಬಚ್ಚನ್ ಅವರಿಗೂ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಗ್ ಬಿ, ನಂಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕುಟುಂಬದ ಸದಸ್ಯರಿಗೂ ಪರೀಕ್ಷೆಗೆ ಒಳಪಡಿಸಿದ್ದು, ಇನ್ನೂ ರಿಪೋರ್ಟ್ ಬರಬೇಕಿದೆ ಎಂದು ಬರೆದುಕೊಂಡಿದ್ದಾರೆ.