Posts Slider

Karnataka Voice

Latest Kannada News

Karnataka Voice

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಆಟೋರಿಕ್ಷಾ ಚಲಾಯಿಸುತ್ತಿದ್ದ ವೇಳೆಯಲ್ಲಿ ಆಟೋ ನಿಯಂತ್ರಣ ತಪ್ಪಿ ಗುಂಡಿಯಲ್ಲಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಟೂರ ರಸ್ತೆಯ ಎಫ್ ಸಿಐ...

ಚಿತ್ರದುರ್ಗ: ಕಳೆದ ನವೆಂಬರ್ 29 ರಂದು ವಿವಾಹವಾಗಿದ್ದ ವಿನಯ್ (ಬ್ಲ್ಯಾಕಿ) ಅನ್ನೇಹಾಳ್ ತೀವ್ರ ಉಸಿರಾಟದ ತೊಂದರೆಯಿಂದ ಸಾವಿಗೀಡಾದ ಘಟನೆ ನಡೆದಿದೆ. ಚಿತ್ರದುರ್ಗದ  ದವಳಗಿರಿ ಬಡಾವಣೆಯಲ್ಲಿ ವಾಸವಾಗಿದ್ದ ವಿನಯ,...

ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ಬೈಕ್ ಆಯತಪ್ಪಿ ಬಿದ್ದು ಯುವಕನೋರ್ವ ಕಾಲು ಮುರಿದುಕೊಂಡು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ...

ಬಾಗಲಕೋಟೆ: ಸ್ವಾತಂತ್ರ್ಯ ಹೋರಾಟಗಾರ್ತಿ, ಮಾಜಿ ‌ಮುಖ್ಯಮಂತ್ರಿ ದಿವಂಗತ ಎಸ್.ಆರ್.ಕಂಠಿ ಅವರ ಧರ್ಮಪತ್ನಿ ಶತಾಯುಣಿ ಮರಿಬಸಮ್ಮ (104)ಅವರ ಅಂತಿಮ ಸಂಸ್ಕಾರ ಸಾವಿರಾರೂ ಜನರ ನಡುವೆ ನೆರವೇರಿತು. ಬಾಗಲಕೋಟೆ‌‌ ಜಿಲ್ಲೆಯ...

ಬಾಗಲಕೋಟೆ: ಉತ್ತರ ಕರ್ನಾಟಕ ಪ್ರಸಿದ್ಧ ಜಾನುವಾರು ಸಂತೆಯಲ್ಲಿ ಸುಳ್ಳು ವದಂತಿಗೆ ಗಾಬರಿಯಾಗಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. https://www.youtube.com/watch?v=RB0R9hgCkEM...

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದು ಕೊನೆ ದಿನವಾಗಿತ್ತು. ಹುಬ್ಬಳ್ಳಿ ಗ್ರಾಮೀಣ ವಲಯದ ಒಟ್ಟು 14 ಸ್ಥಾನಗಳಿಗೆ ಅವಿರೋಧ...

ಧಾರವಾಡ: ಕೆಲವೇ ನಿಮಿಷಗಳ ಶಾಸಕ ಅರವಿಂದ ಬೆಲ್ಲದರ ಧಾರವಾಡ ನಗರ ಮರಾಠಾ ಕಾಲನಿಗೆ ತೆರಳುವ ರಸ್ತೆಯಲ್ಲಿರುವ ಮನೆಯ ಮುಂದೆ ಸ್ವಿಪ್ಟ್ ಕಾರೊಂದಕ್ಕೆ ಬೆಂಕಿ ತಗುಲಿದ್ದು, ಕಾರಿನಲ್ಲಿದ್ದವರು ಹೊರಗೆ...

ಹೊಡೆಯುತ್ತಿರೋ ವೀಡಿಯೋ ಇದೆ. ಅದನ್ನ ಹಾಕಲು ಆಗುವುದಿಲ್ಲ. ಏಕೆಂದರೇ, ಅದರಲ್ಲಿನ ಶಬ್ದಗಳು ಸಾಕಷ್ಟು ಅಶ್ಲೀಲವಾಗಿವೆ. ಧಾರವಾಡ: ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಸಮಯದಲ್ಲಿ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟ...

ಹುಬ್ಬಳ್ಳಿ: ಅವಳಿನಗರದಲ್ಲಿ ಹಿರಿಯ ಅಧಿಕಾರಿಯೋರ್ವರು ಕದ್ದು ಮುಚ್ಚಿ ಹಾಲು ಕುಡಿದು ಕೆನೆಯನ್ನ ಮೀಸೆಗೆ ಹತ್ತದಂತೆ ಜಾಗೃತೆ ವಹಿಸುತ್ತ ಮುಂದೆ ಸಾಗುತ್ತಿರುವ ಪ್ರಕರಣಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಹುಬ್ಬಳ್ಳಿ-ಧಾರವಾಡ...

ವಿಜಯಪುರ: ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿಯವರ ಜೊತೆ ಗುರುತಿಸಿಕೊಂಡಿರುವ ವಿಜಯಪುರ ಜಿಲ್ಲೆಯ ನಗರ ಘಟಕದ ಶಿಕ್ಷಕ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ...