Posts Slider

Karnataka Voice

Latest Kannada News

“ಕಮಲ” ಹಿಡಿಯಲು ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಮುಖದಲ್ಲಿ ಮಂದಹಾಸ…

1 min read
Spread the love

ಹುಬ್ಬಳ್ಳಿ: ಜಾತ್ಯಾತೀತ ಜನತಾದಳವನ್ನ ತೊರೆದು ಭಾರತೀಯ ಜನತಾ ಪಕ್ಷವನ್ನ ಸೇರುವುದು ಖಚಿತವೆಂದು ಸಭಾಪತಿ ಬಸವರಾಜ ಹೊರಟ್ಟಿ ನಗರದಲ್ಲಿಂದು ಹೇಳಿದರು.

ಕಾಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಬಸವರಾಜ ಹೊರಟ್ಟಿಯವರು ಹೇಳಿದ ಸಂಪೂರ್ಣ ವೀಡಿಯೋ ಇಲ್ಲಿದೆ ನೋಡಿ..

ಮಾಜಿ ಸಿಎಂ ಕುಮಾರಸ್ವಾಮಿಯವರು ಈ ಬಗ್ಗೆ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಪ್ರಮುಖರು ಕೂಡಾ ಮಾತನಾಡಿದ್ದಾರೆ. ವಿಧಾನಪರಿಷತ್ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ಪಕ್ಷ ಸೇರುವುದಾಗಿ ಹೇಳಿದರು.

ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *