Posts Slider

Karnataka Voice

Latest Kannada News

ಗಣಿನಾಡಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ: ನಿಲ್ಲದ ಕೊರೋನಾ ವೈರಸ್ ಹರಡುವಿಕೆ

1 min read
Spread the love

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬಳ್ಳಾರಿಯಲ್ಲಿ 19 ಕ್ಕೇರಿದ ಕೊರೋನಾ ಸೊಂಕಿತರ ಸಂಖ್ಯೆ. ಈಗ ಮತ್ತೆ 61 ವರ್ಷದ ವ್ಯಕ್ತಿಗೆ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಪಾಸಿಟಿವ್ ವ್ಯಕ್ತಿ ಬಳ್ಳಾರಿಯ ಪೋರ್ಟ್ ಏರಿಯಾದ ಅಡ್ರೆಸ್ ಹೊಂದಿದ್ದ. ಆದರೆ, ಕಳೆದ ಒಂದು ವಾರದಿಂದ ಬಳ್ಳಾರಿಯ ಸತ್ಯ ನಾರಾಯಣ ಪೇಟೆಯಲ್ಲಿ ವಾಸಿಸುತ್ತಿದ್ದ. ಒಂದು ತಿಂಗಳ ಹಿಂದೆ ಹಾರ್ಟ್ ಆಪರೇಷನ್ ಗೆ ಒಳಗಾಗಿದ್ದ ವ್ಯಕ್ತಿ. ನಿನ್ನೆ ಉಸಿರಾಟದ ಸಮಸ್ಯೆಯಿಂದ ಬಳ್ಳಾರಿ ವಿಮ್ಸ್ ಗೆ ದಾಖಲಾಗಿದ್ದ. ಸದ್ಯ ಸೋಕಿತನನ್ನ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ. ಸದ್ಯ ಬಳ್ಳಾರಿಯಲ್ಲಿ 13 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed