Posts Slider

Karnataka Voice

Latest Kannada News

“ಈ” ಜಿಲ್ಲೆಯಲ್ಲಿ ಒಂದೇ ದಿನ ದಾಖಲೆಯ 579 ಪಾಸಿಟಿವ್ ಪ್ರಕರಣ- ಮೂವರು ಬಲಿ

1 min read
Spread the love

ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ದಾಖಲೆಯ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೂವರೆಗೂ ಬೆಂಗಳೂರು ಹೊರತುಪಡಿಸಿದರೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಈ ಪ್ರಮಾಣದ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.

ಜಿಲ್ಲೆಯ ಸಮಗ್ರ ಮಾಹಿತಿ ಇಲ್ಲಿದೆ..


ಇಂದು ಒಂದೇ ದಿನ 579 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ 75 ಜನರು ಸಾವನ್ನಪ್ಪಿದ್ದು, 1622 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 4046 ಸೋಂಕಿತರಾಗಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed