ಬೆಣ್ಣೆದೋಸೆ ನಗರಿಯಲ್ಲಿ ಮೇ-3ರ ವರೆಗೂ ಮಧ್ಯವಿಲ್ಲವಂತೆ: ಶಾಕಿಂಗ್ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
ದಾವಣಗೆರೆ: ರಾಜ್ಯ ಸರಕಾರ ಮಧ್ಯವನ್ನ ಆರಂಭಿಸಬೇಕೋ ಬೇಡವೋ ಎನ್ನುವ ಗೊಂದಲದಲ್ಲಿರುವಾಗಲೇ ದಾವಣಗೆರೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಮೇ-3ರ ವರೆಗೆ ಮಧ್ಯ ಮಾರಾಟ ನಿಷೇಧ ಮಾಡಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಆದೇಶ ಹೊರಡಿಸಿದ್ದು, ಲಾಕ್ ಡೌನ್ ಮುಗಿಯುವವರೆಗೂ ಮಧ್ಯ ಸರಬರಾಜು ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ. ಅಷ್ಟೇ ಅಲ್ಲ, ಪೊಲೀಸರು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶ ನೀಡಿದ್ದಾರೆ.